Snehapriya.com

June 8, 2025

ನಾನು ಅದು ಸರೋಜ ಟ್ರೈಲರ್

Social Share :

ಲೂಸ್ ಮಾದ ಯೋಗಿ ಅಭಿನಯದ ‘ನಾನು ಅದು ಮತ್ತು ಸರೋಜ’ ಎಂಬ ಕೌತುಕಮಯ ಚಿತ್ರ ವರ್ಷಾಂತ್ಯಕ್ಕೆ ತೆರೆಗೆ ಬರಲಿದೆ..

ಈಚೆಗೆ ಚಿತ್ರದ ಟ್ರೇಲರ್ ಬಿಡುಗಡೆ ಕಂಡಿದೆ. ಡಿಸೆಂಬರ್ 30ರಂದು ಚಿತ್ರ ತೆರೆ ಕಾಣಲು ಸಜ್ಜಾಗಿರುವ ಚಿತ್ರದಲ್ಲಿ ವಿಶೇಷತೆಗಳು ಸಾಕಷ್ಟಿವೆ.

ಲೂಸ್ ಮಾದ ಯೋಗಿ, ಹಿರಿಯ ನಟ ದತ್ತಣ್ಣ ಹಾಗೂ ಅಪೂರ್ವ ಭಾರದ್ವಾಜ್ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪೂಜಾ ವಸಂತಕುಮಾರ್ ನಿರ್ಮಾಪಕಿ ಮತ್ತು ವಿನಯ್ ಪ್ರೀತಮ್ ನಿರ್ದೇಶಕ.

ಸಂದೀಪ್, ಕುರಿ ಬಾಂಡ್ ರಂಗ, ಪ್ರವೀಣ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಪ್ರಸಾದ್ ಶೆಟ್ಟಿ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿದ್ದರು.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *